ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ವಿಧಾನಸಭಾ ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಮತ ಚಲಾಯಿಸಲು ಬರುತ್ತಿದ್ದಾರೆ ಎಂದು ಶ್ಲಾಘಿಸಿದ್ದಾರೆ.
“ಜನರು ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಲು ಬರುತ್ತಿದ್ದಾರೆ… ಇದೊಂದು ಇತಿಹಾಸ ನಿರ್ಮಾಣವಾಗಿದೆ…ಇಡೀ ಕಣಿವೆ ಮತ್ತು ಜಮ್ಮುವಿನಲ್ಲಿ ಮತದಾನವು ಉತ್ಸಾಹದಿಂದ ನಡೆಯುತ್ತಿರುವುದು ನಮಗೆ ತುಂಬಾ ಸಂತೋಷ ತಂದಿದೆ.” ಎಂದು ಹೇಳಿದ್ದಾರೆ.