ಆಸ್ಕರ್‌ಗೆ ಆಯ್ಕೆಯಾದ ‘ಚೆಲ್ಲೋ ಶೋ’ ಚಿತ್ರದ ಬಾಲನಟ ಕ್ಯಾನ್ಸರ್‌ನಿಂದ ನಿಧನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತದಿಂದ ಆಸ್ಕರ್‌ಗೆ ಆಯ್ಕೆಯಾದ ಚೆಲ್ಲೋ ಶೋ ಚಿತ್ರದ ಬಾಲ ನಟ ರಾಹುಲ್ ಕೊಲಿ ಕ್ಯಾನ್ಸರ್‌ನಿಂದ ಮೃತಪಟ್ಟಿದ್ದಾರೆ.

ಚಿತ್ರರಂಗದಲ್ಲಿ ಬೆಳೆದು ಸಾಕಷ್ಟು ಹೆಸರು ಮಾಡಬೇಕಿದ್ದ ರಾಹುಲ್ ಕೊಲಿ ಅರಳುವ ಮುನ್ನವೇ ಕೊನೆಕಂಡಿದ್ದಾರೆ. ಚೆಲ್ಲೋ ಶೋ ಬಿಡುಗಡೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಇರುವಾಗ ರಾಹುಲ್ ಇಹಲೋಕ ತ್ಯಜಿಸಿದ್ದು, ಚಿತ್ರ ಕಲಾವಿದರು ಕಂಬನಿ ಮಿಡಿದಿದ್ದಾರೆ. ಕೆಲ ದಿನಗಳ ಹಿಂದೆ ರಾಹುಲ್ ರಕ್ತ ವಾಂತಿ ಮಾಡಿಕೊಂಡಿದ್ದರು ನಂತರ ಜ್ವರ ಕೂಡ ಕಾಣಿಸಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!