ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024-25ನೇ ಸಾಲಿನ ಕರ್ನಾಟಕ ಬಜೆಟ್ ಮಂಡನೆ ಕೆಲವೇ ನಿಮಿಷಗಳಲ್ಲಿ ಮಂಡಿಸಲಿದ್ದಾರೆ.
ಇದೀಗ ವಿಧಾನಸೌಧದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಬಜೆಟ್ ಗೆ ಅನುಮೋದನೆ ಪಡೆದಿದ್ದಾರೆ. ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಿಶೇಷ ಸಂಪುಟ ಸಭೆಗೆ ತಡವಾಗಿ ಬಂದಿದ್ದಾರೆ.