ಹೊಸದಿಗಂತ ಡಿಜಿಟಲ್ ಡೆಸ್ಕ್:
ಫ್ರಾನ್ಸ್‌ನಲ್ಲಿ ಟ್ರಾಫಿಕ್ ತಪಾಸಣೆ ವೇಳೆ 17 ವರ್ಷದ ಯುವಕನನ್ನು ಪೊಲೀಸರು ಗುಂಡಿಕ್ಕಿ ಕೊಂದಿದ್ದು, ಪೊಲೀಸರ ವಿರುದ್ಧ ಜನರು ಆಕ್ರೋಶ ಹೊರಹಾಕಿದ್ದಾರೆ.
ಸಿಕ್ಕಸಿಕ್ಕ ಕಟ್ಟಡಗಳಿಗೆ, ಪೊಲೀಸ್ ವಾಹನಗಳಿಗೆ ಜನರು ಬೆಂಕಿ ಇಟ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದು ಸಿರಿಯಾ ಅಲ್ಲ, ಇರಾಕ್ ಅಲ್ಲ ಅಫ್ಘಾನಿಸ್ತಾನ ಕೂಡ ಅಲ್ಲ, ಇದು ಫ್ರಾನ್ಸ್ ಇಲ್ಲಿಯ ಜನಸಂಖ್ಯೆಯ ಶೇ,9ರಷ್ಟು ಜನರು ಇಡೀ ಫ್ರಾನ್ಸ್‌ಗೆ ಬೆಂಕಿ ಇಡುತ್ತಿದ್ದಾರೆ, ಕೆಲವೇ ದಿನಗಳಲ್ಲಿ ಈ ಸಂಖ್ಯೆ ಹೆಚ್ಚಾಗಲಿದೆ ಎನ್ನಲಾಗಿದೆ.
ಈಗಾಗಲೇ ಇಬ್ಬರು ಪೊಲೀಸರನ್ನು ವಶಕ್ಕೆ ಪಡೆಯಲಾಗಿದ್ದು, ವಿಚಾರಣೆ ನಡೆಯುತ್ತಿದೆ. ಇತ್ತ ಫ್ರಾನ್ಸ್‌ನಲ್ಲಿ ಪ್ರತಿಭಟನೆ ಉಗ್ರರೂಪ ಪಡೆದಿದ್ದು, ಇಡೀ ಫ್ರಾನ್ಸ್ ಹೊತ್ತಿ ಉರಿಯುತ್ತಿದೆ. ಹಿಂಸಾಚಾರ ಸಂಬಂಧ ದೇಶಾದ್ಯಂತ ಈವರೆಗೂ 400 ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಿದ್ದಾರೆ. ಅಲ್ಲಿನ ಪರಿಸ್ಥಿತಿ ಹೇಗಿದೆ ಈ ವಿಡಿಯೋ ನೋಡಿ..
https://twitter.com/ShefVaidya/status/1674829928993558529?s=20
https://twitter.com/GoldingBF/status/1674879732914044928?s=20
https://twitter.com/MattWallace888/status/1674689137150947330?s=20