ಶರಣ ತತ್ವ ಮತ್ತು ಯೋಗ ವಿಜ್ಞಾನದ ಸಂಗಮ: ಚಿತ್ರದುರ್ಗದಲ್ಲಿ ಸದ್ಗುರು ಶ್ರೀ ಜಗ್ಗಿ ವಾಸುದೇವ್ ವಿಶೇಷ ಉಪನ್ಯಾಸ
ಹೊಸದಿಗಂತ ವರದಿ ಚಿತ್ರದುರ್ಗ: ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿರುವ ಆಧ್ಯಾತ್ಮಿಕ ಸಾಧಕ, ಈಶ ಫೌಂಡೇಶನ್‌ನ ಸ್ಥಾಪಕರಾದ ಸದ್ಗುರು ಶ್ರೀ ಜಗ್ಗಿ ವಾಸುದೇವ್ ಅವರು ಜುಲೈ1ರಂದು ಚಿತ್ರದುರ್ಗಕ್ಕೆ ಭೇಟಿ ನೀಡಲಿದ್ದಾರೆ. ಅಂದು ಬೆಳಿಗ್ಗೆ 10 ಗಂಟೆಗೆ ಹೆಲಿಕಾಫ್ಟರ್ ಮೂಲಕ ಚಿತ್ರದುರ್ಗಕ್ಕೆ ಆಗಮಿಸಿ ಶ್ರೀ ಶಿವಶರಣ ಮಾದರ ಚನ್ನಯ್ಯ ಗುರುಪೀಠಕ್ಕೆ ಭೇಟಿ ನೀಡುವರು. ಮಾದಾರ ಚನ್ನಯ್ಯ ಗುರುಪೀಠದ ಪೀಠಾಧ್ಯಕ್ಷರಾದ ಡಾ. ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಅವರೊಂದಿಗೆ ಸೌಹಾರ್ದಯುತ ಚರ್ಚೆ ನಡೆಸಲಿದ್ದಾರೆ. ಇದನ್ನೂ ಓದಿ: ನಂತರ ಮುರುಘಾಮಠದ ಅನುಭವ … Continue reading ಶರಣ ತತ್ವ ಮತ್ತು ಯೋಗ ವಿಜ್ಞಾನದ ಸಂಗಮ: ಚಿತ್ರದುರ್ಗದಲ್ಲಿ ಸದ್ಗುರು ಶ್ರೀ ಜಗ್ಗಿ ವಾಸುದೇವ್ ವಿಶೇಷ ಉಪನ್ಯಾಸ
Copy and paste this URL into your WordPress site to embed
Copy and paste this code into your site to embed