‘ಸಂಪದ್ಭರಿತ ರಾಜ್ಯವನ್ನು ಕಾಂಗ್ರೆಸ್ ಸರ್ಕಾರ ದಿವಾಳಿ ಮಾಡಿದೆ’: ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ

ಹೊಸದಿಗಂತ ವರದಿ ರಾಮನಗರ: ಈಗಿನ ಸರ್ಕಾರ ಜನರನ್ನು ಬೀದಿಗೆ ಬಿಟ್ಟಿದೆ. ಸರ್ಕಾರ ದಿವಾಳಿಯಾಗಿದೆ ಎಂಬುದಕ್ಕೆ ಆರ್ಥಿಕ ಇಲಾಖೆಯೇ ಸಾಕ್ಷಿ. ಸರ್ಕಾರದ ಬಳಿ ದುಡ್ಡಿಲ್ಲ ಎಂದು ಹಣಕಾಸು ಇಲಾಖೆ ಅಧಿಕಾರಿಗಳೇ ಹೇಳುತ್ತಿದ್ದಾರೆ. ಇಂತಹ ಸಂಪದ್ಭರಿತ ರಾಜ್ಯವನ್ನು ಈ ಸರ್ಕಾರ ದಿವಾಳಿ ಮಾಡಿದೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾದ್ಯಕ್ಷ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್ಥಿಕ ಇಲಾಖೆಯ ಪತ್ರ ಬಹಿರಂಗವಾಗಿದೆ. ರಾಜ್ಯ ಸರ್ಕಾರ ಯಾವುದೇ ಹೊಸ ಯೋಜನೆಗಳನ್ನು ಘೋಷಣೆ ಮಾಡಬಾರದು ಎಂದು ಸ್ವತಃ … Continue reading ‘ಸಂಪದ್ಭರಿತ ರಾಜ್ಯವನ್ನು ಕಾಂಗ್ರೆಸ್ ಸರ್ಕಾರ ದಿವಾಳಿ ಮಾಡಿದೆ’: ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ