spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, October 24, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ರಾಜ್ಯದ ಇಂದು 1003 ಜನರಿಗೆ ಕೊರೋನಾ ಪಾಸಿಟಿವ್, 18 ಸೋಂಕಿತರು ಸಾವು

- Advertisement -Nitte

ಹೊಸದಿಗಂತ ಆನ್ ಲೈನ್ ಡೆಸ್ಕ್:

ರಾಜ್ಯದ ಇಂದು 1003 ಜನರಿಗೆ ಹೊಸದಾಗಿ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದ್ದು, 18 ಸೋಂಕಿತರು ಸಾವನ್ನಪ್ಪಿದ್ದಾರೆ.
ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಒಟ್ಟು 29,66,194ಕ್ಕೆ ಸೋಂಕಿನ ಸಂಖ್ಯೆ ಏರಿಕೆಯಾಗಿದೆ. ಕೊರೋನಾ ಸೋಂಕಿನಿಂದ ಬಲಿಯಾದವರ ಸಂಖ್ಯೆ 37,573ಕ್ಕೆ ಏರಿಕೆಯಾಗಿದೆ.
ಇವರಲ್ಲಿ ಇಂದು 1199 ಸೇರಿದಂತೆ ಇದುವರೆಗೆ 29,12,633 ಸೋಂಕಿತರು ಗುಣಮುಖರಾಗಿದ್ದಾರೆ. ಇದರಿಂದಾಗಿ ರಾಜ್ಯದಲ್ಲಿ 15,960 ಸಕ್ರೀಯ ಸೋಂಕಿತರು ಇರುವುದಾಗಿ ತಿಳಿಸಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss