ಮುಂದಿನ ದಿನಗಳಲ್ಲಿ ದೇಶಕ್ಕೆ ದೊಡ್ಡ ಆರ್ಥಿಕ ಸಂಕಷ್ಟ ಎದುರಾಗುತ್ತೆ: ರಾಹುಲ್ ಗಾಂಧಿ ಕಳವಳ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ದೇಶದ ಆರ್ಥಿಕ ಪರಿಸ್ಥಿತಿ ಕುರಿತು ಗಂಭೀರ ಎಚ್ಚರಿಕೆ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ದೇಶಕ್ಕೆ ದೊಡ್ಡ ಆರ್ಥಿಕ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ ಎಂದು ಹೇಳಿದ ಅವರು, ಅದರ ಹೊರೆ ಸಾಮಾನ್ಯ ಜನರ ಮೇಲೇ ಬೀಳಲಿದೆ ಎಂದು ಆರೋಪಿಸಿದರು. ಯುವಕರು, ಕಾರ್ಮಿಕರ ಮೇಲೆ ಪರಿಣಾಮ ರಾಯ್‌ಬರೇಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, ಈ ಆರ್ಥಿಕ ಆಘಾತವು ಯುವಕರು, ಕಾರ್ಮಿಕರು ಹಾಗೂ ಸಣ್ಣ … Continue reading ಮುಂದಿನ ದಿನಗಳಲ್ಲಿ ದೇಶಕ್ಕೆ ದೊಡ್ಡ ಆರ್ಥಿಕ ಸಂಕಷ್ಟ ಎದುರಾಗುತ್ತೆ: ರಾಹುಲ್ ಗಾಂಧಿ ಕಳವಳ