ವಿಶೇಷ ಮಕ್ಕಳಿಗಾಗಿ ಉಡುಪಿಯಲ್ಲಿ ದೇಶದಲ್ಲೇ ಮೊದಲ ವಿಶಿಷ್ಟ ಸಾಮರ್ಥ್ಯ ವನ ಪಾರ್ಕ್ ನಿರ್ಮಾಣ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ವಿಶೇಷಚೇತನ ಮಕ್ಕಳ ಬೆಳವಣಿಗೆ, ಮನರಂಜನೆ ಹಾಗೂ ಅವರ ಸಾಮರ್ಥ್ಯ ವೃದ್ಧಿಸುವ ನಿಟ್ಟಿನಲ್ಲಿ ದೇಶದಲ್ಲೇ ಮೊದಲ ಬಾರಿಗೆ ಉಡುಪಿ ನಗರದ ಬ್ರಹ್ಮಗಿರಿಯ ಬಾಲಭವನದಲ್ಲಿ ವಿಶೇಷ ಮಕ್ಕಳಿಗಾಗಿ ಸಾಮರ್ಥ್ಯ ವನ ಪಾರ್ಕ್ ನಿರ್ಮಾಣ ಮಾಡಲಾಗುತ್ತಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಿಶೇಷಚೇತನರ ಸಬಲೀಕರಣ ಇಲಾಖೆ ಹಾಗೂ ಉಡುಪಿ ಜಿಪಂ ವತಿಯಿಂದ ಪಾರ್ಕ್ ನಿರ್ಮಿಸಲಾಗುತ್ತಿದ್ದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಇಂದು ಪಾರ್ಕ್ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿದರು. ವಿಶೇಷಚೇತನರಿಗೆ ಸಮಗ್ರ … Continue reading ವಿಶೇಷ ಮಕ್ಕಳಿಗಾಗಿ ಉಡುಪಿಯಲ್ಲಿ ದೇಶದಲ್ಲೇ ಮೊದಲ ವಿಶಿಷ್ಟ ಸಾಮರ್ಥ್ಯ ವನ ಪಾರ್ಕ್ ನಿರ್ಮಾಣ!