ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಲಿದೆ ಕ್ರೈಂ ಥ್ರಿಲ್ಲರ್ ವೆಬ್ ಸರಣಿ ‘ಬೆಂಗಳೂರಿನ ಆ ಒಂದು ಘಟನೆ’
ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರು: ಸ್ವತಂತ್ರ ನಿರ್ಮಾಣ ಸಂಸ್ಥೆಯಾದ ನಮ್ಮ ಕುಡ್ಲದ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗಿರುವ ಕ್ರೈಂ ಥ್ರಿಲ್ಲರ್ ವೆಬ್ ಸರಣಿ “ಬೆಂಗಳೂರಿನ ಆ ಒಂದು ಘಟನೆ” ಬಿಡುಗಡೆಗೆ ಸಜ್ಜಾಗಿದೆ. ನಾಲ್ಕು ಸಂಚಿಕೆಗಳ ಈ ವೆಬ್ ಸರಣಿ ತನ್ನ ವಿಶಿಷ್ಟ ನಿರೂಪಣೆ, ಕುತೂಹಲಕಾರಿ ಕಥಾಹಂದರ ಹಾಗೂ ಸಮಾಜಕ್ಕೆ ಸಂದೇಶ ನೀಡುವ ಉದ್ದೇಶದಿಂದ ಪ್ರೇಕ್ಷಕರ ಗಮನ ಸೆಳೆಯುವ ನಿರೀಕ್ಷೆಯಲ್ಲಿದೆ. ಈ ಕಥೆ ಅತ್ಯಾಚಾರ ಪ್ರಕರಣವೊಂದರ ತನಿಖೆಯನ್ನು ಆಧರಿಸಿದ್ದು, ನಾನ್-ಲೀನಿಯರ್ ಶೈಲಿಯಲ್ಲಿ ನಿರೂಪಿಸಲಾಗಿದೆ. ತನಿಖೆಯ ಪ್ರತಿ ಹಂತದಲ್ಲೂ ಅನಿರೀಕ್ಷಿತ … Continue reading ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಲಿದೆ ಕ್ರೈಂ ಥ್ರಿಲ್ಲರ್ ವೆಬ್ ಸರಣಿ ‘ಬೆಂಗಳೂರಿನ ಆ ಒಂದು ಘಟನೆ’
Copy and paste this URL into your WordPress site to embed
Copy and paste this code into your site to embed