ಕಪ್ ಗೆದ್ದ ಕ್ಯಾಪ್ಟನ್ ಔಟ್! ಟೀಂ ಇಂಡಿಯಾದಲ್ಲಿ ದೊಡ್ಡ ಸರ್ಜರಿ: BCCI ಹೇಳಿದ್ದೇನು?
ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತಕ್ಕೆ ಇತ್ತೀಚೆಗೆ ಟಿ20 ವಿಶ್ವಕಪ್ ಕಿರೀಟ ತಂದುಕೊಟ್ಟಿದ್ದ ಸೂರ್ಯಕುಮಾರ್ ಯಾದವ್‌ಗೆ ಬಿಸಿಸಿಐ ಅಚ್ಚರಿಯ ನಿರ್ಧಾರ ಕೈಗೊಂಡಿದೆ. ಮುಂಬರುವ ಟಿ20 ಸರಣಿಗಳು ಮತ್ತು ಏಷ್ಯನ್ ಗೇಮ್ಸ್‌ಗಾಗಿ ಪ್ರಕಟಿಸಿದ ತಂಡದಲ್ಲಿ ಸೂರ್ಯಕುಮಾರ್‌ಗೆ ಸ್ಥಾನ ನೀಡದೇ, ಶ್ರೇಯಸ್ ಅಯ್ಯರ್ ಅವರನ್ನು ನೂತನ ನಾಯಕನಾಗಿ ಆಯ್ಕೆ ಮಾಡಲಾಗಿದೆ. ನಾಯಕತ್ವ ಬದಲಾವಣೆಗೆ ಬಿಸಿಸಿಐ ಸ್ಪಷ್ಟನೆ ಈ ಕುರಿತು ಪ್ರತಿಕ್ರಿಯಿಸಿರುವ ಮುಖ್ಯ ಆಯ್ಕೆದಾರ ಅಜಿತ್ ಅಗರ್ಕರ್, ವಿಶ್ವಕಪ್ ಗೆಲುವಿನ ಬಳಿಕವೂ ಭವಿಷ್ಯದ ಯೋಜನೆಗಳನ್ನು ಗಮನದಲ್ಲಿಟ್ಟುಕೊಂಡು ತಂಡದ ಬಗ್ಗೆ ನಿರ್ಧಾರ ಕೈಗೊಳ್ಳಬೇಕಾಗುತ್ತದೆ ಎಂದು … Continue reading ಕಪ್ ಗೆದ್ದ ಕ್ಯಾಪ್ಟನ್ ಔಟ್! ಟೀಂ ಇಂಡಿಯಾದಲ್ಲಿ ದೊಡ್ಡ ಸರ್ಜರಿ: BCCI ಹೇಳಿದ್ದೇನು?
Copy and paste this URL into your WordPress site to embed
Copy and paste this code into your site to embed