Tuesday, May 30, 2023

Latest Posts

ದೈವನರ್ತನದ ವೇಳೆಯೇ ಕುಸಿದು ಬಿದ್ದು ನರ್ತಕ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೈವನರ್ತನದ ವೇಳೆಯೇ ದೈವ ನರ್ತಕರೊಬ್ಬರು ಕುಸಿದು ಬಿದ್ದು ಮೃತಪಟ್ಟಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಎಡಮಂಗದಲ್ಲಿ ದೈವನರ್ತಕ ಕಾಂತು ಅವರು ನಿಧನರಾಗಿದ್ದಾರೆ. ಇಡ್ಯಡ್ಕ ಎಂಬಲ್ಲಿ ಶಿರಾಡಿ ದೈವದ ನರ್ತನಕ್ಕೆ ಮೊದಲು ಉಳ್ಳಾಕುಲು, ನಾಗಬ್ರಹ್ಮ ದೈವದ ನರ್ತನ ಸೇವೆ ನಡೆಯುತ್ತಿತ್ತು.

ಶಿರಾಡಿ ದೈವದ ಕೋಲ ನಡೆಯುತ್ತಿದ್ದ ವೇಳೆ ದೈವ ನರ್ತಕ ಕಾಂತು ಏಕಾಏಕಿ ಕುಸಿದುಬಿದ್ದು ಮೃತಪಟ್ಟಿದ್ದಾರೆ. ನೃತ್ಯ ಮಾಡುತ್ತಲೇ ಕುಸಿದುಬಿಟ್ಟ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.

 

 

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!