ಆಧುನಿಕ ಸಮಾಜದ ಕಪ್ಪು ಛಾಯೆ ‘ಮಾನವ ಕಳ್ಳಸಾಕಾಣಿಕೆ’: ಚಿತ್ರದುರ್ಗದಲ್ಲಿ ಪ್ರಧಾನ ಜಿಲ್ಲಾ ನ್ಯಾಯಾಧೀಶರ ಕಳವಳ
ಹೊಸದಿಗಂತ ವರದಿ ಚಿತ್ರದುರ್ಗ ಆಧುನಿಕ ಸಮಾಜದಲ್ಲಿ ದೇಶವು ಎಷ್ಟೇ ಪ್ರಗತಿ ಸಾಧಿಸಿದರೂ, ಸಮಾಜ ಎಷ್ಟೇ ಮುಂದುವರಿದರೂ ಅದರ ಜೊತೆಗೆ ಮಾನವ ಹಕ್ಕುಗಳ ಉಲ್ಲಂಘನೆ ಮತ್ತು ಮಾನವ ಕಳ್ಳಸಾಕಾಣಿಕೆಯಂತಹ ಕಪ್ಪು ಛಾಯೆ ನಮ್ಮನ್ನು ಕಾಡುತ್ತಲೇ ಇದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಜಿ.ಡಿ.ಮಹಾವರ್ಕರ್ ಕಳವಳ ವ್ಯಕ್ತಪಡಿಸಿದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ವಿವಿಧ ಇಲಾಖೆಗಳ ವತಿಯಿಂದ ನಗರದ ಜಿ.ಪಂ. ಸಭಾಂಗಣದಲ್ಲಿ ಗುರುವಾರ … Continue reading ಆಧುನಿಕ ಸಮಾಜದ ಕಪ್ಪು ಛಾಯೆ ‘ಮಾನವ ಕಳ್ಳಸಾಕಾಣಿಕೆ’: ಚಿತ್ರದುರ್ಗದಲ್ಲಿ ಪ್ರಧಾನ ಜಿಲ್ಲಾ ನ್ಯಾಯಾಧೀಶರ ಕಳವಳ
Copy and paste this URL into your WordPress site to embed
Copy and paste this code into your site to embed