ಸಿಡಿಲು ಬಡಿದು ವ್ಯಕ್ತಿ ಸಾವು

ಹೊಸದಿಗಂತ ವರದಿ, ವಿಜಯಪುರ:

ಸಿಡಿಲು ಬಡಿದು ವ್ಯಕ್ತಿಯೊಬ್ಬ ಸಾವಿಗೀಡಾಗಿರುವ ಘಟನೆ ಜಿಲ್ಲೆಯ ತಿಕೋಟಾ ತಾಲೂಕಿನ ಕೋಟ್ಯಾಳ ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟವನನ್ನು ಕಾಶಿನಾಥ್ ಸೂಲಂಕಾರ್ ಎಂದು ಗುರುತಿಸಲಾಗಿದೆ.
ಕಾಶಿನಾಥ ಜಮೀನಿನಲ್ಲಿ ಕೆಲಸ ಮಾಡುವ ವೇಳೆಯಲ್ಲಿ ಮಳೆ ಸಮೇತ ಗುಡುಗು, ಸಿಡಿಲು ಆರಂಭವಾಗಿದೆ. ಈ ವೇಳೆಯಲ್ಲಿ ಸಿಡಿಲು ಬಡಿದು ಮೃತಪಟ್ಟಿದ್ದಾನೆ.
ತಿಕೋಟಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!