ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಸಕ್ತ ಸಾಲಿನ ಸಂಪೂರ್ಣ ಬಜೆಟ್ ಮಂಡನೆ ಆರಂಭವಾಗಿದ್ದು, ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ಮಾಡುತ್ತಿದ್ದಾರೆ.
ವಿಮಾ ಕ್ಷೇತ್ರಗಳಲ್ಲಿ ವಿದೇಶಿ ಬಂಡವಾಳ ಹೂಡಿಕೆ ಶೇ.100ಕ್ಕೆ ಏರಿಕೆ. ಇಂಡಿಯಾ ಪೋಸ್ಟ್ ಸೇವೆ ಗ್ರಾಮೀಣ ಭಾಗಗಳಿಗೆ ವಿಸ್ತರಣೆ. ಭೂಮಿ ದಾಖಲೆ ಆಧುನಿಕರಣ, ನಗರ ಯೋಜನೆ, ಮೂಲಸೌಕರ್ಯಗಳ ಪ್ಲಾನಿಂಗ್ ಡಿಜಿಟಲೀಕರಣ ಮಾಡುವ ಬಗ್ಗೆ ಮಾಹಿತಿ ನೀಡಲಾಗಿದೆ.