ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರಪ್ರದೇಶದ ಸೋನಭದ್ರ ಜಿಲ್ಲೆಯಲ್ಲಿ ಇಂದು ಭೂಮಿ ಕಂಪಿಸಿದೆ.
ಮಧ್ಯಾಹ್ನ1.24ಕ್ಕೆ ಭೂಮಿ ಕಂಪಿಸಿದ್ದು, ರಿಕ್ಟರ್ ಮಾಪಕದಲ್ಲಿ 3.2ತೀವ್ರತೆ ದಾಖಲಾಗಿದೆ. ಭೂಕಂಪದ ಕೇಂದ್ರಬಿಂದುವು 24.22 ಅಕ್ಷಾಂಶ ಮತ್ತು 82.92 ರೇಖಾಂಶಗಳಲ್ಲಿ ಮತ್ತು 10 ಕಿಲೋಮೀಟರ್ ಆಳದಲ್ಲಿದೆ ನಡೆದಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ತಿಳಿಸಿದೆ. ಭೂಕಂಪನದಿಂದಾಗಿ ಯಾವುದೇ ಹಾನಿಯಾಗಿಲ್ಲ.