Saturday, June 10, 2023

Latest Posts

ಗಡಿಕೇಶ್ವರ ಗ್ರಾಮದಲ್ಲಿ ಮತ್ತೆ ಭೂಕಂಪನದ ಸದ್ದು

ಹೊಸದಿಗಂತ ವರದಿ, ಕಲಬುರಗಿ:

ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಗಡಿಕೇಶ್ವರ ಗ್ರಾಮದಲ್ಲಿ ಗುರುವಾರ ರಾತ್ರಿ 11-45ನಿಮಿಷಕ್ಕೆ ಭೂ ಕಂಪನವಾಗಿದೆ.
ಭೂಕಂಪನದ ವೇಳೆ ಕೇಳಿಸಿದ ಶಬ್ದಕ್ಕೆ ಜನರು ಬೆಚ್ಚಿ ಬಿದ್ದಿದ್ದು, ಈ ವೇಳೆ ಜನರು ಮನೆಯಿಂದ ಓಡಿ ಹೊರಗೆ ಬಂದಿದ್ದಾರೆ.
ಇನ್ನು ರಾತ್ರಿ ಇಡೀ ಗಡಿಕೇಶ್ವರದ ಗ್ರಾಮಸ್ಥರು ರಸ್ತೆಯಲ್ಲೇ ಕಾಲ ಕಳೆದಿದ್ದು, ಆತಂಕದಲ್ಲೇ ಸಮಯವನ್ನು ಕಳೆದಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!