ಪಶ್ಚಿಮ ಬಂಗಾಳದಲ್ಲಿ ರಂಗೇರಿದ ಚುನಾವಣಾ ಅಖಾಡ: ಏಳು ಲಕ್ಷ ಹೊಸ ಮತದಾರರ ಎಂಟ್ರಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಬಂಗಾಳ ಚುನಾವಣೆಗೆ ಇನ್ನೂ ಕೆಲವೇ ದಿನಗಳಲ್ಲಿ ಮತದಾನ ನಡೆಯಲಿದ್ದು, ಒಂದೆಡೆ ರಾಜಕೀಯ ಪಕ್ಷಗಳು ಭರ್ಜರಿ ಪ್ರಚಾರ ನಡೆಸುತ್ತಿದ್ದರೆ, ಮತ್ತೊಂದೆಡೆ ಚುನಾವಣಾ ಆಯೋಗ ಮತದಾನಕ್ಕೆ ಸಕಲ ಸಿದ್ಧತೆ ನಡೆಸುತ್ತಿದೆ. ಇದರ ನಡುವೆ ಸುಮಾರು ಏಳು ಲಕ್ಷ ಹೊಸ ಮತದಾರರು ಪಟ್ಟಿಗೆ ಸೇರ್ಪಡೆಯಾಗಿದ್ದಾರೆ. ಈ ಪೈಕಿ ಎಪ್ರಿಲ್ 23 ರಂದು ನಡೆಯುವ ಮೊದಲ ಹಂತದ ಮತದಾನದಲ್ಲಿ 3.22 ಲಕ್ಷ ಜನರು ಮತ ಚಲಾಯಿಸಲಿದ್ದಾರೆ. ಉಳಿದ 3.88 ಲಕ್ಷ ಮತದಾರರು ಎರಡನೇ ಹಂತದಲ್ಲಿ ತಮ್ಮ ಹಕನ್ನು … Continue reading ಪಶ್ಚಿಮ ಬಂಗಾಳದಲ್ಲಿ ರಂಗೇರಿದ ಚುನಾವಣಾ ಅಖಾಡ: ಏಳು ಲಕ್ಷ ಹೊಸ ಮತದಾರರ ಎಂಟ್ರಿ!