‘ಭಾರತಕ್ಕೆ ಆದೇಶ ಕೊಡುವ ಯುಗ ಮುಗಿದಿದೆ’ : ಟ್ರಂಪ್‌ಗೆ ಪುಟಿನ್ ತಿರುಗೇಟು!
ಹೊಸದಿಗಂತ ಡಿಜಿಟಲ್ ಡೆಸ್ಕ್: ಜಾಗತಿಕ ರಾಜಕೀಯ ಬೆಳವಣಿಗೆಗಳ ನಡುವೆ ಭಾರತದ ಸ್ವತಂತ್ರ ವಿದೇಶಾಂಗ ನೀತಿಗೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಬೆಂಬಲ ವ್ಯಕ್ತಪಡಿಸಿದ್ದಾರೆ. ಯಾವುದೇ ದೇಶದ ಒತ್ತಡಕ್ಕೆ ಭಾರತ ತಲೆಬಾಗುವುದಿಲ್ಲ ಮತ್ತು ತನ್ನ ರಾಷ್ಟ್ರೀಯ ಹಿತಾಸಕ್ತಿಗಳ ಆಧಾರದ ಮೇಲೆಯೇ ನಿರ್ಧಾರಗಳನ್ನು ಕೈಗೊಳ್ಳುತ್ತದೆ ಎಂದು ಟ್ರಂಪ್ ಗೆ ತಿರುಗೇಟು ನೀಡಿದ್ದಾರೆ. ಮೋದಿ ನಾಯಕತ್ವಕ್ಕೆ ಪುಟಿನ್ ಮೆಚ್ಚುಗೆ ಸೇಂಟ್ ಪೀಟರ್ಸ್‌ಬರ್ಗ್ ಆರ್ಥಿಕ ವೇದಿಕೆಯಲ್ಲಿ ಮಾತನಾಡಿದ ಪುಟಿನ್, ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಭಾರತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕ ಶಕ್ತಿಯಾಗಿ … Continue reading ‘ಭಾರತಕ್ಕೆ ಆದೇಶ ಕೊಡುವ ಯುಗ ಮುಗಿದಿದೆ’ : ಟ್ರಂಪ್‌ಗೆ ಪುಟಿನ್ ತಿರುಗೇಟು!
Copy and paste this URL into your WordPress site to embed
Copy and paste this code into your site to embed