ಕುಟುಂಬದ ಮೇಲಿತ್ತು ಕೊ*ಲೆ ಆರೋಪದ ಕರಿನೆರಳು: ಮನನೊಂದು ನೇಣಿಗೆ ಶರಣಾದ ಆರೋಪಿ ಮಹಿಳೆಯ ತಾಯಿ

ಹೊಸದಿಗಂತ ವರದಿ ಬೆಳಗಾವಿ: ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಘೋಡಗೇರಿ ಗ್ರಾಮದಲ್ಲಿ, ಮಾಜಿ ಸೈನಿಕ ಸಂದೀಪ್ ಮಂಜರಗಿ ಕೊಲೆ ಪ್ರಕರಣವು ರಾಜ್ಯಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿದ್ದ ಆಘಾತದಿಂದ ಮನನೊಂದಿದ್ದ ತಾಯಿ ಶನಿವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ನಡೆದಿದೆ. ಮೃತ ಮಹಿಳೆ ಮಹಾದೇವಿ ಘೋಡಗೇರಿ ಆತ್ಮಹತ್ಯೆ ಮಾಡಿಕೊಂಡ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಶನಿವಾರ ಮನೆಯಲ್ಲಿ ಯಾರೂ ಇಲ್ಲದ ವೇಳೆ ತಮ್ಮ ನಿವಾಸದಲ್ಲೇ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಘಟನೆ ತಿಳಿಯುತ್ತಿದ್ದಂತೆ ಕುಟುಂಬಸ್ಥರು … Continue reading ಕುಟುಂಬದ ಮೇಲಿತ್ತು ಕೊ*ಲೆ ಆರೋಪದ ಕರಿನೆರಳು: ಮನನೊಂದು ನೇಣಿಗೆ ಶರಣಾದ ಆರೋಪಿ ಮಹಿಳೆಯ ತಾಯಿ