spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Monday, September 20, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಖ್ಯಾತ ಸಂಭಾಷಣಾಕಾರ ಗುರು ಕಶ್ಯಪ್ ಇನ್ನಿಲ್ಲ

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಕನ್ನಡದ ಖ್ಯಾತ ಸಿನಿಮಾ ಸಂಭಾಷಣಾಕಾರ ಗುರು ಕಶ್ಯಪ್ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಆಸ್ಪತ್ರೆಗೆ ಕರೆದುಕೊಂಡು ಹೋಗುವ ಮಾರ್ಗಮಧ್ಯೆ ಕಶ್ಯಪ್ ಅವರು ಕೊನೆಯುಸಿರೆಳೆದಿದ್ದಾರೆ.
ಕಶ್ಯಪ್ ಅವರ ನಿಧನಕ್ಕೆ ಸಿನಿಗಣ್ಯರು ಕಂಬನಿ ಮಿಡಿದಿದ್ದಾರೆ.
ಸುಂದರಾಂಗ ಜಾಣ, ಪುಷ್ಪಕವಿಮಾನ, ದೇವಕಿ ಮುಂತಾದ ಸಿನಿಮಾಗಳಿಗೆ ಕಶ್ಯಪ್ ಸಂಭಾಷಣೆ ಬರೆದಿದ್ದಾರೆ. ಇನ್ನೂ ತೆರೆಕಾಣದ ಚಿತ್ರಗಳಾದ ಮಾನ್ಸೂನ್ ರಾಗ, ಬೈರಾಗಿ, ವೀಲ್ ಚೇರ್ ರೋಮಿಯೋ ಸಿನಿಮಾಗಳಿಗೆ ಸಂಭಾಷಣೆ ಬರೆಯುತ್ತಿದ್ದರು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss