ಮುಗಿಲು ಮುಟ್ಟಿದ ಅಭಿಮಾನಿಗಳ ಹರ್ಷೋದ್ಘಾರ.. ಮನೆ ಮಗನಿಗೆ ಕನ್ನಡ ಬಾವುಟ ಕೊಟ್ಟ ಡಿಕೆಶಿ!!

ಹೊಸದಿಗಂತ ಡಿಜಿಟಲ್ ಡೆಸ್ಕ್:

18ನೇ ಐಪಿಎಲ್‌ ಆವೃತ್ತಿಯ ಟ್ರೋಫಿ ಗೆದ್ದ ಖುಷಿಯಲ್ಲಿ ಆರ್‌ಸಿಬಿ ತಂಡ ಇಂದು ತವರಿಗೆ ಆಗಮಿಸಿದೆ. ಟ್ರೋಫಿ ಜಯಿಸಿದ ಆಟಗಾರರನ್ನು ಹೆಎಎಲ್‌ ವಿಮಾನ ನಿಲ್ದಾಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಸ್ವಾಗತ ಕೋರಿದರು. ಈ ವೇಳೆ, ವಿರಾಟ್‌ ಕೊಹ್ಲಿಗೆ ಕನ್ನಡದ ಬಾವುಟ ನೀಡುವ ಮೂಲಕ ಅದ್ದೂರಿಯಾಗಿ ಸ್ವಾಗತಿಸಿದರು.

ಇಂದು ವಿಧಾನಸೌಧದ ಬಳಿ ಸಂಭ್ರಮಾಚರಣೆ ಸಮಾರಂಭ ಇರಲಿದ್ದು. ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ಆಟಗಾರರು ಬೆಂಗಳೂರಿಗೆ ಆಗಮಿಸಿದ್ದಾರೆ. ಅವರನ್ನು ಸ್ವಾಗತಿಸಲು ಅಭಿಮಾನಿಗಳು ರಸ್ತೆಯುದ್ದಕ್ಕೂ ಕಿಕ್ಕಿರಿದು ಜಮಾಯಿಸಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!