‘ದಾಸ’ನ ಫ್ಯಾನ್ಸ್ ಗೆ ಕೊಂಚ ರಿಲೀಫ್ ಸುದ್ದಿ ಸಿಕ್ಕಿದೆ.. ನಿಮ್ಮ ‘ಡಿ ಬಾಸ್’ A-1 ಅಲ್ಲ, A-2!!

ಹೊಸದಿಗಂತ ಡಿಜಿಟಲ್ ಡೆಸ್ಕ್:

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪವಿತ್ರ ಗೌಡ ಎ-1 ಮತ್ತು ದರ್ಶನ್ ಎ-2 ಆರೋಪಿಗಳಾಗಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ.

ತನಿಖಾಧಿಕಾರಿ ಎಸಿಪಿ ಚಂದನ್ ಕುಮಾರ್ ನೇತೃತ್ವದ ಪೊಲೀಸರು ಬೆಂಗಳೂರಿನ 24ನೇ ಎಸಿಎಂಎಂ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. 3,991 ಪುಟಗಳ ವಿವರವಾದ ದೋಷಾರೋಪ ಪಟ್ಟಿಯನ್ನು ರಚಿಸಲಾಗಿದೆ.

ಘಟನೆಯ ತನಿಖೆ ಮುಂದುವರಿದಿದೆ ಎಂದು ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ರೇಣುಕಾಸ್ವಾಮಿ ಹತ್ಯೆಗೆ ಪವಿತ್ರಾ ಗೌಡ ಪ್ರಮುಖ ಕಾರಣ ಎಂದು ಆರೋಪಪಟ್ಟಿಯಲ್ಲಿ ಹೆಸರಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!