‘ಬೇಲಿಯೇ ಎದ್ದು ಹೊಲ ಮೇಯುವ ಸ್ಥಿತಿ’! KPSC ಕುರಿತು ಪ್ರಿಯಾಂಕ್ ಖರ್ಗೆ ಆಕ್ರೋಶ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೆಪಿಎಸ್‌ಸಿ ಅಧ್ಯಕ್ಷರ ಪುತ್ರಿಗೆ ಸಂಬಂಧಿಸಿದ ನಕಲಿ ಆದಾಯ ಪ್ರಮಾಣಪತ್ರ ಪ್ರಕರಣದ ಬೆನ್ನಲ್ಲೇ ರಾಜ್ಯ ಸರ್ಕಾರ ಕಠಿಣ ನಿಲುವು ತಾಳಿದೆ. ಈ ಕುರಿತು ಪ್ರತಿಕ್ರಿಯಿಸಿದ ಸಚಿವ ಪ್ರಿಯಾಂಕ್ ಖರ್ಗೆ, ನೇಮಕಾತಿ ವ್ಯವಸ್ಥೆಯಲ್ಲಿ ಪಾರದರ್ಶಕತೆ ಕಾಪಾಡಲು ಅಗತ್ಯವಿದ್ದರೆ ಕಾನೂನು ಮಟ್ಟದಲ್ಲಿಯೇ ಬದಲಾವಣೆ ತರಲಾಗುವುದು ಎಂದು ಹೇಳಿದ್ದಾರೆ. KPSC ಬಗ್ಗೆ ತೀವ್ರ ಅಸಮಾಧಾನ ನಕಲಿ ದಾಖಲೆಗಳ ಆರೋಪ ಗಂಭೀರವಾಗಿದ್ದು, ಪ್ರಕರಣದ ಸತ್ಯಾಸತ್ಯತೆ ತನಿಖೆಯ ಬಳಿಕವೇ ಸ್ಪಷ್ಟವಾಗಲಿದೆ. ನೇಮಕಾತಿ ಸಂಸ್ಥೆಗಳ ಮೇಲೆ ಸಾರ್ವಜನಿಕರ ವಿಶ್ವಾಸ ಉಳಿಯುವಂತೆ ಕ್ರಮ ಕೈಗೊಳ್ಳಬೇಕೆಂದು … Continue reading ‘ಬೇಲಿಯೇ ಎದ್ದು ಹೊಲ ಮೇಯುವ ಸ್ಥಿತಿ’! KPSC ಕುರಿತು ಪ್ರಿಯಾಂಕ್ ಖರ್ಗೆ ಆಕ್ರೋಶ