ಟೆಸ್ಟ್ ಕನಸು ಕೈತಪ್ಪಿದರೂ ಹೋರಾಟ ನಿಲ್ಲದು: ಪ್ರಥಮ ದರ್ಜೆ ಕ್ರಿಕೆಟ್‌ಗೆ ಗುಡ್‌ಬೈ ಹೇಳಿದ ಯುಜ್ವೇಂದ್ರ ಚಹಲ್
ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತ ತಂಡದ ಅನುಭವಿ ಲೆಗ್‌ಸ್ಪಿನ್ನರ್ ಯುಜ್ವೇಂದ್ರ ಚಹಲ್ ಪ್ರಥಮ ದರ್ಜೆ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಭಾರತ ಪರ ಟೆಸ್ಟ್ ಪಂದ್ಯ ಆಡುವುದು ತಮ್ಮ ಬಹುಕಾಲದ ಕನಸಾಗಿತ್ತು. ಆದರೆ ಆ ಅವಕಾಶ ಇನ್ನು ಸಾಧ್ಯವಿಲ್ಲ ಎಂಬ ಅರಿವಿನ ಹಿನ್ನೆಲೆಯಲ್ಲಿ ಕೆಂಪು ಚೆಂಡಿನ ಕ್ರಿಕೆಟ್‌ಗೆ ವಿದಾಯ ಹೇಳುತ್ತಿರುವುದಾಗಿ ಚಹಲ್ ತಿಳಿಸಿದ್ದಾರೆ. ಇದೇ ವೇಳೆ ಏಕದಿನ ಹಾಗೂ ಟಿ20 ಕ್ರಿಕೆಟ್‌ನಲ್ಲಿ ಭಾರತ ತಂಡಕ್ಕೆ ಮರಳುವ ಪ್ರಯತ್ನ ಮುಂದುವರಿಸುವುದಾಗಿ ಸ್ಪಷ್ಟಪಡಿಸಿದ್ದಾರೆ. ಪ್ರಥಮ ದರ್ಜೆ ಕ್ರಿಕೆಟ್ ಕೇವಲ ಆಟವಲ್ಲ ಸಾಮಾಜಿಕ … Continue reading ಟೆಸ್ಟ್ ಕನಸು ಕೈತಪ್ಪಿದರೂ ಹೋರಾಟ ನಿಲ್ಲದು: ಪ್ರಥಮ ದರ್ಜೆ ಕ್ರಿಕೆಟ್‌ಗೆ ಗುಡ್‌ಬೈ ಹೇಳಿದ ಯುಜ್ವೇಂದ್ರ ಚಹಲ್
Copy and paste this URL into your WordPress site to embed
Copy and paste this code into your site to embed