ಜುಲೈ 3ರಿಂದ ನೂತನ ಸರ್ಕಾರದ ಮೊದಲ ಬಜೆಟ್ ಅಧಿವೇಶನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನೂತನ ಸರ್ಕಾರದ ಮೊದಲ ರಾಜ್ಯ ಬಜೆಟ್ ಅಧಿವೇಶನ ಜುಲೈ ೩ರಿಂದ ಆರಂಭವಾಗಲಿದೆ. ಜು. 7ರಂದು ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ ಮಾಡಲಿದ್ದಾರೆ. ಬಜೆಟ್ ಅಧಿವೇಶನದ ಆರಂಭದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಭಾಷಣ ಮಾಡಲಿದ್ದಾರೆ.

ದಾವಣಗೆರೆಯ ಎಂಬಿಎ ಹೆಲಿಪ್ಯಾಡ್‌ನಲ್ಲಿ ಮಾಧ್ಯಮದ ಜೊತೆ ಸಿಎಂ ಮಾತನಾಡಿದ್ದು, ಕ್ಯಾಬಿನೆಟ್ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದ್ದು, ಬಜೆಟ್ ಅಧಿವೇಶನಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!