ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನಿಂದ ಮಾಲ್ಡಿವ್ಸ್ ಗೆ ತೆರಳುತ್ತಿದ್ದ ಇಂಡಿಗೋ ವಿಮಾನ ಅನಿರೀಕ್ಷಿತವಾಗಿ ತಾಂತ್ರಿಕ ದೋಷ ಹಿನ್ನೆಲೆಯಲ್ಲಿ ಕೇರಳದ ಕೊಚ್ಚಿಯಲ್ಲಿ ಲ್ಯಾಂಡ್ ಆಗಿದೆ.
ಬೆಂಗಳೂರಿನಿಂದ ಮಾಲ್ಡಿವ್ಸ್ ರಾಜಧಾನಿ ಮಾಲೆಗೆ ತೆರಳುತ್ತಿದ್ದ ಇಂಡಿಗೀ A321 ವಿಮನದಲ್ಲಿ ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆ ಕೊಚ್ಚಿಯತ್ತ ತಿರುಗಿಸಲಾಗಿದ್ದು, ಕೊಚ್ಚಿ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಲ್ಯಾಂಡ್ ಆಗಿದೆ ಎಂದು ತಿಳಿದುಬಂದಿದೆ.