ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, July 31, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಇಂದು ಸಂಜೆ ಸ್ವ ಗ್ರಾಮದಲ್ಲಿಯೇ ಯೋಧ ‘ಲಕ್ಷ್ಮಣ ಗೌರಣ್ಣ’ ಅಂತ್ಯಕ್ರಿಯೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………

ಹೊಸ ದಿಗಂತ ವರದಿ ಗದಗ:

ಛತ್ತೀಸಗಡದ ಬಿ.ಎಸ್.ಎಫ್ ನಲ್ಲಿ ಸೇವೆ ಸಲ್ಲಿಸುತ್ತಿದ್ದ ಜಿಲ್ಲೆಯ ಲಕ್ಷ್ಮೇಶ್ವರ ತಾಲ್ಲೂಕಿನ ಗೋಜನೂರ ಗ್ರಾಮದ ಯೋಧ ಲಕ್ಷ್ಮಣ ಗೌರಣ್ಣ ಅವರ (31) ಅವರು ಜು.20 ರಂದು ಮೃತರಾಗಿದ್ದು, ಬುಧವಾರ ಸಂಜೆ ಸ್ವ ಗ್ರಾಮ ಗೋಜನೂರಿಗೆ ಯೋಧನ ಮೃತ ದೇಹ ಆಗಮಿಸಲಿದೆ. ನಂತರ ಕುಟುಂಬದ ಸದಸ್ಯರ ಅಭಿಪ್ರಾಯದಂತೆ ಅಂತ್ಯಕ್ರಿಯೆ ಜರುಗಲಿದೆ.

ಕಳೆದ 12 ವರ್ಷಗಳಿಂದ ಬಿ.ಎಸ್.ಎಫ್. ನಲ್ಲಿ ಸೇವೆ ಸಲ್ಲಿಸುತ್ತಿದ್ದ ಅವರು ಎರಡು ತಿಂಗಳ ಹಿಂದೆ ಸ್ವಗ್ರಾಮಕ್ಕೆ ಬಂದು ಹೋಗಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss