ಗಾನ ವೇದಿಕೆಯಲ್ಲಿ ಪುಟ್ಟ ಗಾಯಕರ ವೈಭವ ‘ಸರಿಗಮಪ ಲಿಟಲ್ ಚಾಂಪ್ಸ್; ಇದೇ ಏಪ್ರಿಲ್ 18 ರಿಂದ ಜೀ಼ ಕನ್ನಡ ವಾಹಿನಿಯಲ್ಲಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ಕಾರ್ಯಕ್ರಮದ ಅಭೂತಪೂರ್ವ ಯಶಸ್ಸಿನ ನಂತರ, ಜೀ ಕನ್ನಡ ವಾಹಿನಿಯು ಈಗ ಸಂಗೀತದ ಮಾಯಾಲೋಕವನ್ನು ಮರಳಿ ತರಲು ಸಜ್ಜಾಗಿದೆ. ಅಸಾಧಾರಣ ಪ್ರತಿಭೆಗಳನ್ನು ಗುರುತಿಸಿ ಬೆಳೆಸುವಲ್ಲಿ ಹೆಸರುವಾಸಿಯಾದ ಜನಪ್ರಿಯ ಗಾಯನ ರಿಯಾಲಿಟಿ ಶೋ ‘ಸರಿಗಮಪ ಲಿಟಲ್ ಚಾಂಪ್ಸ್’, ಮತ್ತೊಮ್ಮೆ ಪ್ರೇಕ್ಷಕರನ್ನು ರಂಜಿಸಲು ಸಿದ್ಧವಾಗಿದೆ. 3 ರಿಂದ 15 ವರ್ಷದೊಳಗಿನ ಪುಟಾಣಿ ಪ್ರತಿಭೆಗಳು ಭಾಗವಹಿಸುವ ಈ ಸೀಸನ್, ಕರ್ನಾಟಕದ ಮೂಲೆ ಮೂಲೆಯ ಕಿರಿಯ ಗಾಯಕರ ಅದ್ಭುತ ಪ್ರದರ್ಶನಗಳು ಮತ್ತು ಮರೆಯಲಾಗದ ಸಂಗೀತದ ಕ್ಷಣಗಳಿಗೆ ಸಾಕ್ಷಿಯಾಗಲಿದೆ. … Continue reading ಗಾನ ವೇದಿಕೆಯಲ್ಲಿ ಪುಟ್ಟ ಗಾಯಕರ ವೈಭವ ‘ಸರಿಗಮಪ ಲಿಟಲ್ ಚಾಂಪ್ಸ್; ಇದೇ ಏಪ್ರಿಲ್ 18 ರಿಂದ ಜೀ಼ ಕನ್ನಡ ವಾಹಿನಿಯಲ್ಲಿ