ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Wednesday, August 4, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಭಾರತದ ಸರಕು ರಫ್ತು 32.27 ಬಿಲಿಯನ್ ಡಾಲರ್‌ಗೆ ಏರಿಕೆ!

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ಮೇ ತಿಂಗಳಲ್ಲಿ ಭಾರತದ ಸರಕು ರಫ್ತು 32.27 ಬಿಲಿಯನ್ ಡಾಲರ್‌ಗೆ ಏರಿಕೆಯಾಗಿದ್ದು, 2020ರ ಮೇ ತಿಂಗಳಲ್ಲಿ ದಾಖಲಾದ 19.05 ಬಿಲಿಯನ್ ಡಾಲರ್‌ಗಿಂತ 69.35ರಷ್ಟು ಹೆಚ್ಚಾಗಿದೆ.
ಏಪ್ರಿಲ್ 2021ರಲ್ಲಿ ದೇಶದ ಸರಕು ರಫ್ತು 30.63 ಬಿಲಿಯನ್​ಗೆ ಏರಿತ್ತು.ಮೇ 2021ರಲ್ಲಿ ಪೆಟ್ರೋಲಿಯಂ ಅಲ್ಲದ ಮತ್ತು ರತ್ನೇತರ ಮತ್ತು ಆಭರಣ ರಫ್ತುಗಳ ಮೌಲ್ಯ 23.97 ಬಿಲಿಯನ್ ಡಾಲರ್ ಆಗಿದ್ದು, 2020ರ ಮೇ ತಿಂಗಳಲ್ಲಿ 16.36 ಬಿಲಿಯನ್ ಡಾಲರ್‌ಗಳಿಗೆ ಹೋಲಿಸಿದರೆ, ಇದು 46.50ರಷ್ಟು ಸಕಾರಾತ್ಮಕ ಬೆಳವಣಿಗೆಯನ್ನು ದಾಖಲಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss