‘ಗ್ಯಾರಂಟಿಗಳಿಂದ ಸರ್ಕಾರ ಸಮಸ್ಯೆಯಲ್ಲಿ ಸಿಲುಕಿ ಒದ್ದಾಡುವಂತಾಗಿದೆ’: ಸಚಿವ ಎಚ್.ಸಿ.ಬಾಲಕೃಷ್ಣ

ಹೊಸದಿಗಂತ ವರದಿ ರಾಮನಗರ: ಉಚಿತ ಗ್ಯಾರಂಟಿ ಯೋಜನೆಗಳಿಂದ ಸರ್ಕಾರ ಸಮಸ್ಯೆಯಲ್ಲಿ ಸಿಲುಕಿ ಒದ್ದಾಡುವಂತಾಗಿದೆ ಎಂದು ಪೌರಾಡಳಿತ ಸಚಿವ ಎಚ್.ಸಿ. ಬಾಲಕೃಷ್ಣ ತಿಳಿಸಿದರು. ನಗರದಲ್ಲಿ ವಿಕಲಚೇತನರ ಪ್ರತಿಭಟನೆ ನಿಮಿತ್ತ ಅವರನ್ನು ಭೇಟಿಯಾದ ಸಂದರ್ಭದಲ್ಲಿ ಮಾತನಾಡಿದ ಅವರು, ‘ಬೇಕೋ ಬೇಡ್ವೋ ನಾವು ಗ್ಯಾರಂಟಿಗಳನ್ನು ಕೊಟ್ಟಿದ್ದೇವೆ ಆದರೆ, ಈಗ ರಾಜ್ಯದಲ್ಲಿ ಬರಗಾಲ ಬಂದಿದೆ. ರೈತರಿಗೆ ಹಣ ನೀಡಬೇಕು. ಕೊಡದಿದ್ದರೆ ಅವರೂ ಪ್ರತಿಭಟನೆ ಮಾಡುತ್ತಾರೆ. ಒಂದು ವೇಳೆ ಗ್ಯಾರಂಟಿಗಳನ್ನು ನಿಲ್ಲಿಸಿದರೆ, ಜನರು ಪ್ರತಿಭಟನೆ ನಡೆಸುತ್ತಾರೆ. ಗ್ಯಾರಂಟಿಗಳು ಇಲ್ಲದಿದ್ರೆ ನಮಗೆ ಇದೆಲ್ಲ ಸಮಸ್ಯೆಯೇ ಆಗುತ್ತಿರಲಿಲ್ಲ, … Continue reading ‘ಗ್ಯಾರಂಟಿಗಳಿಂದ ಸರ್ಕಾರ ಸಮಸ್ಯೆಯಲ್ಲಿ ಸಿಲುಕಿ ಒದ್ದಾಡುವಂತಾಗಿದೆ’: ಸಚಿವ ಎಚ್.ಸಿ.ಬಾಲಕೃಷ್ಣ