ಕಳೆದ ಮೂರು ವರ್ಷಗಳಿಂದ ಬೆಳಗಾವಿ ಅಭಿವೃದ್ದಿಗೆ ನಯಾಪೈಸೆ ವಿಶೇಷ ಅನುದಾನ ಬಂದಿಲ್ಲ: ಶಾಸಕ ಪಾಟೀಲ್ ವಾಗ್ದಾಳಿ

ಹೊಸದಿಗಂತ ವರದಿ ಬೆಳಗಾವಿ: ನಾವು ಸರ್ಕಾರದ ಅವಧಿ ಮುಗಿಸುವುದಿಲ್ಲ. ಜನರೇ ಸರ್ಕಾರದ ಅವಧಿ ಮುಗಿಸುತ್ತಾರೆ. ರಾಜ್ಯ ಸರ್ಕಾರದ ಎಕ್ಸ್ಪೈರಿ ಡೇಟ್ ಹತ್ತಿರ ಬಂದಿದೆ ಎಂದು ಶಾಸಕ ಅಭಯ ಪಾಟೀಲ್ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಸೋಮವಾರ ನಗರ ಖಾಸಗಿ ಹೊಟೇಲ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಮೂರು ವರ್ಷಗಳಿಂದ ಬೆಳಗಾವಿ ನಗರದ ಅಭಿವೃದ್ಧಿಗೆ ವಿಶೇಷ ಅನುದಾನವಾಗಿ ಪೈಸೆಯೂ ಬಿಡುಗಡೆಯಾಗಿಲ್ಲ ಎಂದು ಆರೋಪಿಸಿದರು. ಹಿಂದಿನ ಅವಧಿಯಲ್ಲಿ ಪ್ರತಿವರ್ಷ ಸುಮಾರು ₹100 ಕೋಟಿ ನಗರ ಅಭಿವೃದ್ಧಿಗೆ … Continue reading ಕಳೆದ ಮೂರು ವರ್ಷಗಳಿಂದ ಬೆಳಗಾವಿ ಅಭಿವೃದ್ದಿಗೆ ನಯಾಪೈಸೆ ವಿಶೇಷ ಅನುದಾನ ಬಂದಿಲ್ಲ: ಶಾಸಕ ಪಾಟೀಲ್ ವಾಗ್ದಾಳಿ