ಬ್ಯಾಡಗಿ ಮೆಣಸಿನಕಾಯಿಗೂ ತಟ್ಟಿದ ಯುದ್ಧದ ಬಿಸಿ: ಸಂಕಷ್ಟದಲ್ಲಿ ಬೆಳೆಗಾರರು!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಇರಾನ್ ಮೇಲೆ ಇಸ್ರೇಲ್, ಅಮೆರಿಕಾ ಯುದ್ಧದ ವಿಶ್ವ ಪ್ರಸಿದ್ಧ ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆಗೂ ಬಿಸಿ ಮುಟ್ಟಿಸಿದೆ . ಬ್ಯಾಡಗಿ ಮೆಣಸಿನಕಾಯಿ ಗಲ್ಫ್ ರಾಷ್ಟ್ರಗಳಿಗೆ ಅತೀ ಹೆಚ್ಚು ರಪ್ತು ಆಗುತ್ತಿತ್ತು. ಆದರೆ ಮಧ್ಯಪ್ರಾಚ್ಯದ ಸಂಘರ್ಷದಿಂದಾಗಿ ರಪ್ತು ಆಮದು ಎಲ್ಲವೂ ಬಂದ್ ಆಗಿದೆ.ಹೀಗಾಗಿ ಈಗ ಗಲ್ಫ್ ರಾಷ್ಟ್ರಕ್ಕೆ ಹೋಗಬೇಕಾಗಿದ್ದ ಮೆಣಸಿನಕಾಯಿ ಹಾಗೆಯೇ ಮಾರುಕಟ್ಟೆಗಳಲ್ಲಿ ಸಿಲುಕುವಂತಾಗಿದೆ. ಇತ್ತ ಬೇರೆ ದೇಶಗಳಿಗೆ ರಪ್ತು ಮಾಡೋಣ ಅಂದರೆ ರಪ್ತು ಮಾಡುವ ಸುಂಕ ಬಾಡಿಗೆಯೂ ಕೂಡಾ ಹೆಚ್ಚಳವಾಗಿದೆ. ಮಲೇಶಿಯಾ ಇಂಡೋನೇಶಿಯಾ, … Continue reading ಬ್ಯಾಡಗಿ ಮೆಣಸಿನಕಾಯಿಗೂ ತಟ್ಟಿದ ಯುದ್ಧದ ಬಿಸಿ: ಸಂಕಷ್ಟದಲ್ಲಿ ಬೆಳೆಗಾರರು!