ಹೊಸದಿಗಂತ ಡಿಜಿಟಲ್ ಡೆಸ್ಕ್:
ಆರ್ಟ್ ಆಫ್ ಲಿವಿಂಗ್ ಸಂಸ್ಥಾಪಕರಾದ ಶ್ರೀ ಶ್ರೀ ರವಿಶಂಕರ್ ಗುರೂಜಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತಮಿಳುನಾಡಿನಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.
ಹವಾಮಾನ ವೈಪರೀತ್ಯದಿಂದ ಹೆಲಿಕಾಪ್ಟರ್ ತಮಿಳುನಾಡಿನ ಈರೋಡ್ ಜಿಲ್ಲೆಯ ಸತ್ಯಮಂಗಲಂ ಹುಲಿ ಸಂರಕ್ಷಿತ ಪ್ರದೇಶದ ಬುಡಕಟ್ಟು ಗ್ರಾಮ ಉಕಿನಿಯಂನಲ್ಲಿ ಭೂಸ್ಪರ್ಶ ಮಾಡಿದೆ. ಸ್ವಾಮೀಜಿ, ಜೊತೆಗಾರರು, ಸಹಾಯಕರು ಸುರಕ್ಷಿತವಾಗಿದ್ದಾರೆ.