ಸೋಲಾರ್ ಶಾಕ್‌ಗೂ ಜಗ್ಗದ ಗಜಪಡೆ: ರೈತರ ಬೆಳೆಗಳ ಮೇಲೆ ಮತ್ತೆ ಆನೆಗಳ ಕಣ್ಣು
ಹೊಸದಿಗಂತ ವರದಿ ಬೇಲೂರು: ಅರೇಹಳ್ಳಿ ಹೋಬಳಿಯ ಲಿಂಗಾಪುರ, ಉದೇವಾರ, ಹುಲ್ಲೇಮಕ್ಕಿ, ಕಡೆಗರ್ಜೆ, ಗುಡ್‌ಪೇಟೆ ಎಸ್ಟೇಟ್ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಳೆದ ಐದಾರು ತಿಂಗಳಿಂದ ಕಾಣೆಯಾಗಿದ್ದ ಕಾಡಾನೆಗಳ ಹಿಂಡು ಮತ್ತೆ ಪ್ರತ್ಯಕ್ಷವಾಗಿದ್ದು, ರೈತರು ಹಾಗೂ ಕೂಲಿಕಾರ್ಮಿಕರಲ್ಲಿ ಆತಂಕ ಮೂಡಿಸಿದೆ. ಹಿಂದೆ ಕಾಡಾನೆಗಳ ಹಾವಳಿಯಿಂದ ಬೇಸತ್ತ ರೈತರು ತಮ್ಮ ತೋಟಗಳಿಗೆ ಸೋಲಾರ್ ವಿದ್ಯುತ್ ಬೇಲಿಗಳನ್ನು ಅಳವಡಿಸಿಕೊಂಡ ಬಳಿಕ ಆನೆಗಳು ಬಿಕ್ಕೋಡು, ಚೀಕನಹಳ್ಳಿ ಹಾಗೂ ಮೂಡಿಗೆರೆ ಭಾಗಗಳತ್ತ ತೆರಳಿದ್ದವು. ಆದರೆ ಕಳೆದ ಒಂದು ವಾರದಿಂದ ಸುಮಾರು 20ಕ್ಕೂ ಹೆಚ್ಚು ಕಾಡಾನೆಗಳ ಗುಂಪು … Continue reading ಸೋಲಾರ್ ಶಾಕ್‌ಗೂ ಜಗ್ಗದ ಗಜಪಡೆ: ರೈತರ ಬೆಳೆಗಳ ಮೇಲೆ ಮತ್ತೆ ಆನೆಗಳ ಕಣ್ಣು
Copy and paste this URL into your WordPress site to embed
Copy and paste this code into your site to embed