ಹೈಕಮಾಂಡ್ ತೀರ್ಮಾನವೇ ಅಂತಿಮ; ಯಾರಿಗೆ ಸಚಿವ ಸ್ಥಾನ ಸಿಕ್ಕರೂ ನಮ್ಮವರೇ: ಸತೀಶ್ ಜಾರಕಿಹೊಳಿ

ಹೊಸದಿಗಂತ ವರದಿ ಬೆಳಗಾವಿ; ಬೆಳಗಾವಿ: ಸಚಿವ ಸಂಪುಟ ವಿಸ್ತರಣೆಯಲ್ಲಿ ಹೈಕಮಾಂಡ್ ಯಾರಿಗೆ ಸಚಿವ ಸ್ಥಾನ ನೀಡಿದರೂ ಅವರು ನಮ್ಮವರೇ ಆಗಿದ್ದು, ಬೆಳಗಾವಿ ಜಿಲ್ಲೆಯ ಮೂವರು ನಾಯಕರ ಹೆಸರುಗಳು ಚರ್ಚೆಯಲ್ಲಿವೆ. ಅವರಲ್ಲಿ ಯಾರಿಗೆ ಅವಕಾಶ ದೊರೆತರೂ ಜಿಲ್ಲೆಗೆ ಅನುಕೂಲವಾಗಲಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಮಂಗಳವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆಯ ಅಂತಿಮ ನಿರ್ಧಾರ ಹೈಕಮಾಂಡ್ ಕೈಯಲ್ಲಿದ್ದು, ಬೆಳಗಾವಿ ಜಿಲ್ಲೆಗೆ ಒಂದು ಸಚಿವ ಸ್ಥಾನ ದೊರೆಯುವ ವಿಶ್ವಾಸ ವ್ಯಕ್ತಪಡಿಸಿದರು. ಬೆಂಗಳೂರು ನಗರ … Continue reading ಹೈಕಮಾಂಡ್ ತೀರ್ಮಾನವೇ ಅಂತಿಮ; ಯಾರಿಗೆ ಸಚಿವ ಸ್ಥಾನ ಸಿಕ್ಕರೂ ನಮ್ಮವರೇ: ಸತೀಶ್ ಜಾರಕಿಹೊಳಿ