ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್ ವಿರುದ್ಧದ ಕೇಸ್​ಗೆ ಹೈಕೋರ್ಟ್ ತಡೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್ (Basangouda Patil Yatnal) ವಿರುದ್ಧದ ಕೇಸ್​ಗೆ ಕರ್ನಾಟಕ ಹೈಕೋರ್ಟ್ (Karnataka high Court) ತಡೆ ನೀಡಿದೆ.

ವಿಧಾನಸಭಾ ಚುನಾವಣೆ (Karnataka Assembly Elections 2023) ವೇಳೆ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಡಿಯಲ್ಲಿ ಕೇಸ್ ದಾಖಲಾಗಿತ್ತು. ಈ ಪ್ರಕರಣಕ್ಕೆ ಹೈಕೋರ್ಟ್ ಏಕಸದಸ್ಯ ಪೀಠ, ಮಧ್ಯಂತರ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!