ನಂದಿಗ್ರಾಮದ ಹಿಂದು ಜನ ನನ್ನನ್ನ ಗೆಲ್ಲಿಸಿದ್ದಾರೆ, ಅವರಿಗೋಸ್ಕರ ನನ್ನ ಮುಂದಿನ ಕೆಲಸ: ಸುವೇಂದು ಅಧಿಕಾರಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಭಾರಿ ಸಂಚಲನ ಮೂಡಿಸಿರುವ ಫಲಿತಾಂಶದ ಬಳಿಕ ಬಿಜೆಪಿ ನಾಯಕ ಸುವೇಂದು ಅಧಿಕಾರಿ ಆತ್ಮವಿಶ್ವಾಸಭರಿತ ಹೇಳಿಕೆ ನೀಡಿ ಗಮನ ಸೆಳೆದಿದ್ದಾರೆ. ಎರಡು ಪ್ರಮುಖ ಕ್ಷೇತ್ರಗಳಲ್ಲಿ ಭರ್ಜರಿ ಗೆಲುವು ದಾಖಲಿಸಿದ ಅವರು, ಜನರು ಬದಲಾವಣೆಗೆ ಮತ ಹಾಕಿದ್ದಾರೆ ಎಂದು ಹೇಳಿದ್ದಾರೆ. ಗೆಲುವಿನ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸುವೇಂದು ಅಧಿಕಾರಿ, ನಂದಿಗ್ರಾಮ ಮತ್ತು ಭವಾನಿಪುರ ಕ್ಷೇತ್ರಗಳಲ್ಲಿ ಜನರು ದೊಡ್ಡ ಮಟ್ಟದ ಬೆಂಬಲ ನೀಡಿದ್ದಾರೆ ಎಂದು ಹೇಳಿದರು. ಅಭಿವೃದ್ಧಿ, ಆಡಳಿತ ಸುಧಾರಣೆ ಮತ್ತು ಜನರ … Continue reading ನಂದಿಗ್ರಾಮದ ಹಿಂದು ಜನ ನನ್ನನ್ನ ಗೆಲ್ಲಿಸಿದ್ದಾರೆ, ಅವರಿಗೋಸ್ಕರ ನನ್ನ ಮುಂದಿನ ಕೆಲಸ: ಸುವೇಂದು ಅಧಿಕಾರಿ