ಐಪಿಎಲ್‌ ಟೂರ್ನಿಗೆ ಸಿಕ್ಕಿತು ವರ್ಣರಂಜಿತ ಚಾಲನೆ: ಕ್ರೀಡಾಭಿಮಾನಿಗಳಿಗೆ ಸಂಭ್ರಮ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

17  ನೇ ಐಪಿಎಲ್‌(IPL 2024) ಟೂರ್ನಿಗೆ ಇಂದು(ಶುಕ್ರವಾರ) ಸಂಜೆ ಚೆನ್ನೈನ ಎಂ.ಎ. ಚಿದಂಬರಂ ಸ್ಟೇಡಿಯಂನಲ್ಲಿ ವರ್ಣರಂಜಿತ ಚಾಲನೆ(IPL 2024 Opening Ceremony Live) ಸಿಕ್ಕಿದೆ.

ಬಾಲಿವುಡ್‌ ತಾರೆಯರಾದ ಅಕ್ಷಯ್‌ ಕುಮಾರ್‌(Akshay Kumar), ಟೈಗರ್‌ ಶ್ರಾಫ್(Tiger Shroff) ನೃತ್ಯದ ಮೂಲಕ ರಂಚಿಸಿದರೆ, ಆಸ್ಕರ್‌ ವಿಜೇತ ಎ.ಆರ್​ ರೆಹಮಾನ್​(AR Rahman), ಖ್ಯಾತ ಗಾಯಕ ಸೋನು ನಿಗಮ್‌(Sonu Nigam) ದೇಶಭಕ್ತಿ ಗೀತೆಗಳನ್ನು ಹಾಡಿ, ಪ್ರೇಕ್ಷಕರನ್ನು ಹುಚ್ಚೆಬ್ಬಿಸಿ ಕುಣಿಯುಂತೆ ಮಾಡಿದರು.

ಇಂದಿನ ಉದ್ಘಾಟನ ಪಂದ್ಯದಲ್ಲಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಮತ್ತು ಹಾಲಿ ಚಾಂಪಿಯನ್​ ಚೆನ್ನೈ ಸೂಪರ್​ ಕಿಂಗ್ಸ್​ ಸೆಣಸಾಡಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!