ನಾಳೆ 37 ದೇಶಗಳಲ್ಲಿ ಬಿಡುಗಡೆಯಾಗಲಿದೆ ʼದಿ ಕೇರಳ ಸ್ಟೋರಿʼ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಸಿನಿಮಾ ಕ್ಷೇತ್ರದಲ್ಲಿ ಬಾರೀ ಸದ್ದು ಮಾಡುತ್ತಿರುವ ʼದಿ ಕೇರಳ ಸ್ಟೋರಿʼ ಐದೇ ದಿನಗಳಲ್ಲಿ 50 ಕೋಟಿ ಗಡಿ ದಾಟಿದೆ.

ಸುದೀಪ್ತೋ ಸೇನ್‌ ನಿರ್ದೇಶನದ ವಿವಾದಾತ್ಮಕ ಚಿತ್ರ ʼದಿ ಕೇರಳ ಸ್ಟೋರಿʼ ಭಾರತದಲ್ಲಿನ ಹಲವಾರು ರಾಜ್ಯಗಳಲ್ಲಿ ನಿಷೇಧಿಸಲಾಗಿದೆ. ಈ ನಡುವೆಯೇ ಮೇ 12ರಂದು 37 ವಿವಿಧ ದೇಶಗಳಲ್ಲಿ ಬಿಡುಗಡೆಯಾಗಲು ಸಜ್ಜಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!