ಪಶುವೈದ್ಯೆ ಸಮೀಕ್ಷಾ ಸಾವಿಗೆ ಕಾರಣವಾಗಿದ್ದ ನೀರಾನೆ ‘ಕಿಲ್ಲರ್ ಹಂಸಿನಿ’ ಸಾ*ವು

ಹೊಸದಿಗಂತ ಡಿಜಿಟಲ್ ಡೆಸ್ಕ್: ಶಿವಮೊಗ್ಗ ಸಮೀಪದ ತ್ಯಾವರೆಕೊಪ್ಪ ಟೈಗರ್ ಅಂಡ್ ಲಯನ್ ಸಫಾರಿಯಲ್ಲಿ 12 ವರ್ಷದ ಹೆಣ್ಣು ನೀರಾನೆ ‘ಹಂಸಿನಿ’ ಮಂಗಳವಾರ ಮೃತಪಟ್ಟಿದೆ. ಮೃಗಾಲಯ ಅಧಿಕಾರಿಗಳ ಪ್ರಕಾರ, ಮಧ್ಯಾಹ್ನ ಸುಮಾರು 3.08 ಗಂಟೆಗೆ ಹಂಸಿನಿ ಕೊನೆಯುಸಿರೆಳೆದಿದೆ. ಕಳೆದ ಕೆಲವು ವಾರಗಳಿಂದ ಹಂಸಿನಿಯ ಆರೋಗ್ಯದಲ್ಲಿ ಏರುಪೇರು ಕಂಡುಬಂದಿತ್ತು. ಗರ್ಭಧಾರಣೆಯ ಶಂಕೆ ವ್ಯಕ್ತವಾಗಿದ್ದರೂ, ನಿರೀಕ್ಷಿತ ಅವಧಿ ಪೂರ್ಣಗೊಂಡ ಬಳಿಕವೂ ಹೆರಿಗೆ ಲಕ್ಷಣಗಳು ಕಾಣಿಸಿರಲಿಲ್ಲ. ಹೊಟ್ಟೆ ಊತ, ವರ್ತನೆಯಲ್ಲಿ ಬದಲಾವಣೆ ಹಾಗೂ ಆಹಾರ ಸೇವನೆ ಕಡಿಮೆಯಾಗಿರುವುದು ಅಧಿಕಾರಿಗಳ ಗಮನ ಸೆಳೆದಿತ್ತು. ಈ … Continue reading ಪಶುವೈದ್ಯೆ ಸಮೀಕ್ಷಾ ಸಾವಿಗೆ ಕಾರಣವಾಗಿದ್ದ ನೀರಾನೆ ‘ಕಿಲ್ಲರ್ ಹಂಸಿನಿ’ ಸಾ*ವು