ಗಡಿಯಲ್ಲಿ ನುಸುಳಲು ಯತ್ನಿಸಿದ ಉಗ್ರನ ಹತ್ಯೆ, ಮೃತದೇಹವನ್ನು ಪಾಕ್ ಕಡೆಗೆ ಎಳೆದುಹೋದ್ರು!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜಮ್ಮು ಮತ್ತು ಕಾಶ್ಮೀರದ ಅಂತಾರಾಷ್ಟ್ರೀಯ ಗಡಿಯಲ್ಲಿ ಭಾರೀ ಶಸ್ತ್ರಾಸ್ತ್ರಗಳೊಂದಿಗೆ ಒಳನುಸುಳಲು ಯತ್ನಿಸಿದ ಉಗ್ರನನ್ನು ಸೇನೆ ತಡೆದಿದ್ದು, ಎನ್‌ಕೌಂಟರ್‌ನಲ್ಲಿ ಓರ್ವ ಉಗ್ರನನ್ನು ಸದೆಬಡಿಯಲಾಗಿದೆ.

ಆತನ ದೇಹವನ್ನು ಅವರ ಜೊತೆಗಿದ್ದ ಸಹಚರರು ಎತ್ತಿಕೊಂಡು ಪಾಕಿಸ್ತಾನದ ಕಡೆಗೆ ಎಳೆದೊಯ್ದಿದ್ದಾರೆ. ಅಖ್ನೂರ‍್ನ ಖೌರ್ ಸೆಕ್ಟರ್‌ನಲ್ಲಿ ಗಡಿಯಿಂದ ನುಸುಳುತ್ತಿದ್ದುದನ್ನು ಗಮನಿಸಿ ಕಾರ್ಯಾಚರಣೆ ನಡೆಸಲಾಗಿದೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!