ಕೊಹ್ಲಿ ಟೆಸ್ಟ್ ರ‍್ಯಾಂಕಿಂಗ್ ಏರಿಕೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್

ಐಸಿಸಿ ಟೆಸ್ಟ್ ರ‍್ಯಾಂಕಿಂಗ್‌ನಲ್ಲಿ ವಿರಾಟ್ ಕೊಹ್ಲಿ 2 ಸ್ಥಾನ ಮೇಲೇರಿದ್ದಾರೆ. ಅವರು 9ನೇ ಸ್ಥಾನದಿಂದ 7ನೇ ಸ್ಥಾನಕ್ಕೇರಿದ್ದಾರೆ. ದ.ಆಫ್ರಿಕಾ ವಿರುದ್ಧ ಕೊನೆಯ ಟೆಸ್ಟ್‌ನಲ್ಲಿ ಉತ್ತಮ ನಿರ್ವಹಣೆ ನೀಡಿದ್ದು ಅವರಿಗೆ ನೆರವಾಗಿದೆ. ದ.ಆಫ್ರಿಕಾ ವಿರುದ್ಧ ಶತಕ ಬಾರಿಸಿದ್ದ ರಿಷಬ್ ಪಂತ್ 10ಸ್ಥಾನ ಜಿಗಿದು 14ನೇ ಸ್ಥಾನಕ್ಕೇರಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!