CINE | ಮಗುವಿನ ನಿರೀಕ್ಷೆಯಲ್ಲಿದ್ದಾರೆ ‘ಲವ್ ಮಾಕ್ಟೇಲ್’ ದಂಪತಿ, ಫ್ಯಾನ್ಸ್ ಫುಲ್ ಖುಷ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸೂಪರ್‌ಹಿಟ್ ಲವ್ ಮಾಕ್ಟೇಲ್ ಜೋಡಿ ಇದೀಗ ಪೋಷಕರಾಗುತ್ತಿದ್ದಾರೆ.

ಮೂರು ವರ್ಷಗಳ ಹಿಂದೆ ಮದುವೆಯಾಗಿದ್ದ ಡಾರ್ಲಿಂಗ್ ಕೃಷ್ಣ ಹಾಗೂ ಮಿಲನಾ ನಾಗರಾಜ್ ತಮ್ಮ ಮೊದಲನೆ ಮಗುವಿನ ನಿರೀಕ್ಷೆಯಲ್ಲಿದ್ದಾರೆ.

೨೦೨೪ರ ಸೆಪ್ಟೆಂಬರ್‌ನಲ್ಲಿ ಕಂದ ಜಗತ್ತಿಗೆ ಕಾಲಿಡಲಿದೆ ಎಂದು ದಂಪತಿ ಹೇಳಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಿಲನಾ ಮಾಡಿರುವ ಪೋಸ್ಟ್ ವೈರಲ್ ಆಗಿದೆ. ಅಭಿಮಾನಿಗಳು ಸಿಹಿಸುದ್ದಿ ಕೇಳಿ ಖುಷಿ ಪಟ್ಟಿದ್ದು, ಜೋಡಿಗೆ ಒಳ್ಳೆಯದಾಗಲಿ ಎಂದು ಹರಸಿದ್ದಾರೆ.

 

View this post on Instagram

 

A post shared by Milana Nagaraj (@milananagaraj)

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!