WEATHER | ಇನ್ನೂ ಮೂರು ದಿನ ರಾಜ್ಯದ ಈ ಜಿಲ್ಲೆಗಳಲ್ಲಿ ಹೆಚ್ಚಲಿದೆ ಬಿಸಿಲು, ರೆಡ್​ ಅಲರ್ಟ್​

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕರ್ನಾಟಕದ ದಕ್ಷಿಣ ಹಾಗೂ ಉತ್ತರ ಒಳನಾಡಿನ ಬಹುತೇಕ ಕಡೆ ಉಷ್ಣ ಅಲೆ ಹೆಚ್ಚಾಗಲಿದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ.

ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ತುಮಕೂರಿನಲ್ಲಿ ಸೆಕೆ ವಿಪರೀತ ಹೆಚ್ಚಾಗಲಿದೆ.

ಮೇ 7ರಿಂದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ರಾಮನಗರ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!