ಮಧ್ಯಮ ವರ್ಗದವರಿಗೆ ಏನೂ ಇಲ್ಲ: ಟ್ವಿಟರ್‌ನಲ್ಲಿ ಮೀಮ್ಸ್, ಟ್ರೋಲ್ಸ್ ಶುರು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸಿದ್ದಾರೆ. ಬಜೆಟ್ ಮಂಡನೆ ನಂತರ, ಬಜೆಟ್ ಪರ ವಿರೋಧ ಚರ್ಚೆಗಳು ಆರಂಭವಾಗಿದೆ. ಈ ಬೆನ್ನಲ್ಲೇ ಮಧ್ಯಮವರ್ಗದವರಿಗೆ ಬಜೆಟ್‌ನಲ್ಲಿ ಯಾವುದೇ ಅನುಕೂಲ ಕಾಣಿಸುತ್ತಿಲ್ಲ ಎಂದು ಕೆಲವರು ಅಸಮಾಧಾನ ಹೊರಹಾಕಿದ್ದಾರೆ.

ನಿರೀಕ್ಷೆಗಳು ಹುಸಿಯಾಗಿದ್ದೇ ತಡ ಟ್ವಿಟರ್‌ನಲ್ಲಿ ಮೀಮ್ ಹಾಗೂ ಟ್ರೋಲ್‌ಗಳು ಆಗುತ್ತಿದ್ದು, ಇವೆಲ್ಲವೂ ಭಾರೀ ವೈರಲ್ ಆಗಿವೆ. ಸಂಬಳ ಪಡೆಯುವ ಮಧ್ಯಮ ವರ್ಗದವರಿಗೆ ತೆರಿಗೆಯಲ್ಲಿ ಯಾವುದೇ ವಿನಾಯಿತಿ ನೀಡಿಲ್ಲ ಎಂಬುದು ಅಸಮಾಧಾನಕ್ಕೆ ಕಾರಣವಾಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!