ಮತದಾನಕ್ಕೆ ಮಾತ್ರ ಸೀಮಿತವಾಗಬೇಡಿ; ಸಮುದಾಯದ ನಾಯಕರನ್ನು ರೂಪಿಸಿ: ಓವೈಸಿ ಕರೆ

ಹೊಸದಿಗಂತ ವರದಿ ಬೀದರ್: ಶಿಕ್ಷಣ, ಭೂಮಿಯ ಒಡೆತನ ಮತ್ತು ಸರ್ಕಾರಿ ಉದ್ಯೋಗ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಮುಸ್ಲಿಂ ಸಮುದಾಯ ಹಿಂದುಳಿದಿದೆ ಎಂದು ಎಐಎಂಐಎಂ ಅಧ್ಯಕ್ಷ ಹಾಗೂ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ. ಸಮುದಾಯದ ಸಮಸ್ಯೆಗಳಿಗೆ ಪರಿಣಾಮಕಾರಿಯಾಗಿ ಧ್ವನಿಯಾಗಲು ಸ್ವಂತ ರಾಜಕೀಯ ನಾಯಕತ್ವ ಬೆಳೆಸಿಕೊಳ್ಳುವುದು ಅಗತ್ಯ ಎಂದು ಅವರು ಕರೆ ನೀಡಿದ್ದಾರೆ. ಬೀದರ್ ಜಿಲ್ಲೆಯ ಬಗದಲ್ ಗ್ರಾಮದಲ್ಲಿ ನಡೆದ ಎಐಎಂಐಎಂ ಪಕ್ಷದ ಕಾರ್ಯಕ್ರಮದಲ್ಲಿ ಮಾತನಾಡಿದ ಓವೈಸಿ, ರಾಜಕೀಯ ಪ್ರಾತಿನಿಧ್ಯ ಹೊಂದಿರುವ ಸಮುದಾಯಗಳಿಗೆ ಮಾತ್ರ ಗೌರವ ಮತ್ತು ಅಧಿಕಾರದಲ್ಲಿ … Continue reading ಮತದಾನಕ್ಕೆ ಮಾತ್ರ ಸೀಮಿತವಾಗಬೇಡಿ; ಸಮುದಾಯದ ನಾಯಕರನ್ನು ರೂಪಿಸಿ: ಓವೈಸಿ ಕರೆ