ಟ್ರೋಫಿಗಿಂತ ದೇಶದ ಗೌರವನೇ ದೊಡ್ಡದು: ಏಷ್ಯಾಕಪ್ ಗೆದ್ದು ಇತಿಹಾಸ ಬರೆದ ಭಾರತೀಯ ಮಹಿಳಾ ಪಡೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಮೈದಾನದಲ್ಲಿ ಸಿಕ್ಸರ್-ಫೋರ್ ಬಾರಿಸಿ ಎದುರಾಳಿಗಳನ್ನು ಧೂಳಿಪಟ ಮಾಡುವುದು ನಮ್ಮ ಲೇಡಿ ಗ್ಯಾಂಗ್‌ಗೆ ಹೊಸದೇನೂ ಅಲ್ಲ. ಶ್ರೀಲಂಕಾ ವಿರುದ್ಧ ಬರೋಬ್ಬರಿ 72 ರನ್‌ಗಳ ಭರ್ಜರಿ ಗೆಲುವು ಸಾಧಿಸಿ, ಭಾರತೀಯ ಮಹಿಳಾ ಕ್ರಿಕೆಟ್ ತಂಡ ಎಂಟನೇ ಬಾರಿಗೆ ಏಷ್ಯಾಕಪ್ ಎತ್ತಿ ಹಿಡಿದು ಇತಿಹಾಸ ಬರೆದಿದೆ. ಆದರೆ, ಈ ಬಾರಿ ಕಪ್ ಗೆದ್ದಿದ್ದಕ್ಕಿಂತ ಹೆಚ್ಚು ಸೌಂಡ್ ಮಾಡಿದ್ದು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ನಡೆದ ಒಂದು ಘಟನೆ. ಪ್ರಶಸ್ತಿ ಕೊಡುವ ವೇಳೆ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಅಧ್ಯಕ್ಷ, ಪಾಕಿಸ್ತಾನದ … Continue reading ಟ್ರೋಫಿಗಿಂತ ದೇಶದ ಗೌರವನೇ ದೊಡ್ಡದು: ಏಷ್ಯಾಕಪ್ ಗೆದ್ದು ಇತಿಹಾಸ ಬರೆದ ಭಾರತೀಯ ಮಹಿಳಾ ಪಡೆ!