spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Tuesday, September 28, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ನವರಾತ್ರಿಯ ಬಳಿಕ ಶಾಲಾ, ಕಾಲೇಜುಗಳ ಮತ್ತೆ ಆರಂಭಿಸಲು ಚಿಂತನೆ

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………
ಹೊಸ ದಿಗಂತ ಆನ್ ಲೈನ್ ಡೆಸ್ಕ್

ನವೆಂಬರ್‌ನಲ್ಲಿ ನವರಾತ್ರಿಯ ರಜೆಯ ಬಳಿಕ ಪರ್ಯಾಯ ದಿನಗಳಲ್ಲಿ ಶಾಲಾ, ಕಾಲೇಜುಗಳನ್ನು ಮತ್ತೆ ಆರಂಭಿಸಲು ತಮ್ಮ ಸರ್ಕಾರ ಚಿಂತನೆ ನಡೆಸಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ ಹೇಳಿದ್ದಾರೆ.
ಕಳೆದ ವರ್ಷ ಮಾರ್ಚ್‌ನಲ್ಲಿ ಕೋವಿಡ್ -19 ಸಾಂಕ್ರಾಮಿಕ ರೋಗ ಕಾಣಿಸಿಕೊಂಡ ನಂತರ ರಾಜ್ಯದಲ್ಲಿ ಎಲ್ಲಾ ಶಿಕ್ಷಣ ಸಂಸ್ಥೆಗಳನ್ನು ಬಂದ್ ಮಾಡಲಾಗಿದೆ.
ಶಾಲಾ, ಕಾಲೇಜುಗಳನ್ನು ಪುನರರಾಂಭಿಸುವ ಬಗ್ಗೆ ಇನ್ನೂ ಯಾವುದೇ ಅಂತಿಮ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಮಮತಾ ಬ್ಯಾನರ್ಜಿ ಅವರು ನೊಬೆಲ್ ಪ್ರಶಸ್ತಿ ವಿಜೇತ ಅಭಿಜಿತ್ ವಿನಾಯಕ್ ಬ್ಯಾನರ್ಜಿ ನೇತೃತ್ವದ ಜಾಗತಿಕ ಸಲಹಾ ಮಂಡಳಿಯ (ಜಿಎಬಿ) ರಾಜ್ಯ ಕಾರ್ಯದರ್ಶಿ ಕಚೇರಿಯಲ್ಲಿ ನಡೆದ ಸಭೆಯ ನಂತರ ಸುದ್ದಿಗಾರರಿಗೆ ತಿಳಿಸಿದ್ದಾರೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss