Wednesday, July 6, 2022

Latest Posts

ಮತ್ತೆ ಏಳುಸಾವಿರ ಗಡಿ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ : 7,584 ಹೊಸ ಕೇಸ್‌ ಪತ್ತೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:
ದೇಶದಲ್ಲಿ ಕೊರೋನಾ ಸೋಂಕು ಮತ್ತೆ ಹೆಚ್ಚಾಗುತ್ತಿದ್ದು ಎರಡನೇ ದಿನವೂ ಸೋಂಕಿತರ ಸಂಖ್ಯೆ 7 ಸಾವಿರದ ಗಡಿ ದಾಟಿದೆ.

ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ ಕಳೆದ 24 ಗಂಟೆಗಳಲ್ಲಿ ಒಟ್ಟೂ 7,584 ಹೊಸ ಕೊರೊನಾ ಸೋಂಕಿನ ಪ್ರಕರಣಗಳು ದಾಖಲಾಗಿವೆ. ದೈನಂದಿನ ಪಾಸಿಟಿವಿಟಿ ದರವು 2.26% ದಷ್ಟಿದೆ. ಒಟ್ಟೂ 36,267 ಸಕ್ರಿಯ ಕೋವಿಡ್‌ ಪ್ರಕರಣಗಳಿದ್ದು ಒಟ್ಟೂ 3,791 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಚೇತರಿಕಾ ದರವು 98.70% ದಷ್ಟಿದೆ.

ಒಟ್ಟೂ 194.76 ಮಂದಿಗೆ ಕೋವಿಡ್‌ ಲಸಿಕೆ ನೀಡಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss